ಅಳಲೆ ಕಾಯಿ , ತಾರೆ ಕಾಯಿ, ನೆಲ್ಲಿಕಾಯಿ,ಸಿಗೆ ಕಾಯಿ, ಅಂಟುವಾಳ ಕಾಯಿ, ಮೆಂತ್ಯ, ದಾಸವಾಳದ ಹೂ , ದಾಸವಾಳದ ಎಲೆ, ಮೆಹೆಂದಿ ಸೊಪ್ಪು, ನೀಲಿ ಸೊಪ್ಪು, ಭೃಂಗರಾಜ ಸೊಪ್ಪು,ಇಲಿ ಕಿವಿ ಸೊಪ್ಪು,ವಿಳ್ಯದೆಲೆ,ಕರಿಬೇವು,ಮತ್ತಿ ಸೊಪ್ಪು,ಮಸೆ ಸೊಪ್ಪು ಇವುಗಳನ್ನು ಸಮಪ್ರಮಾಣದಲ್ಲಿ ಒಣಗಿಸಿ ಪುಡಿ ಮಾಡಿ ಗಾಳಿ ಆಡಿದಂತೆ ಡಬ್ಬಿ ತುಂಬಿ ಇಡಿ.ತಲೆ ಸ್ನಾನ ದ ಅರ್ಧ ಗಂಟೆ ಮುಂಚೆ ಬೇಕಾದಷ್ಟು ತೆಗೆದುಕೊಂಡು ನೀರು ಹಾಕಿ ಮೆತ್ತಗಾಗುವವರೆಗೆ ಬಿಟ್ಟು ಉಗುರು ಬೆಚ್ಚಗಿನ ನೀರಿನಲ್ಲಿ ಶಾಂಪೂ ಬದಲಿಗೆ ಹಚ್ಚಿ ತಲೆ ತೊಳೆಯಿರಿ ವಾರಕ್ಕೆ ಎರಡು ಬಾರಿ . ಮೂರು ತಿಂಗಳಲ್ಲೇ ನಯವಾದ ಕಪ್ಪು ಬಣ್ಣದ ಆರೋಗ್ಯ ವಂತ ಕೂದಲು ನಿಮ್ಮದಾಗುತ್ತದೆ.ಇದನ್ನು ತಯಾರಿಸುವ ವಿಧಾನವನ್ನು ತಮಗೆ ತಿಳಿಸಿದ್ದೆನೆ.
ನಮ್ಮ ಸುತ್ತಮುತ್ತಲಿನ ವಸ್ತುಗಳನ್ನು ಉಪಯೋಗ ಮಾಡಿಕೊಂಡು ನಮ್ಮ ಆರೋಗ್ಯ ಕಾಪಾಡಿಕೊಳ್ಳಬಹುದು .ಪದೇ ಪದೇ ಹೋಗುವ ಆಸ್ಪತ್ರೆ ಗಳ ಕಾಟ ತಪ್ಪುವುದು.ದುಂದು ವೆಚ್ಚಗಳಿಗೆ ಕಡಿವಾಣ ಹಾಕಬಹುದು
Monday, May 18, 2020
Subscribe to:
Post Comments (Atom)
ಶುಗರ್ ಹತೋಟಿಗೆ ತರಲು ಸುಲಭ ವಿಧಾನ:
ಎರಡು ಅಮೃತ ಬಳ್ಳಿ ಎಲೆಯನ್ನು ತೊಳೆದು ಸ್ವಚ್ಛ ಮಾಡಿ ನಂತರ ಜಜ್ಜಿ ರಸ ತೆಗೆದು ಎರಡು ಚಿಟಿಕೆ ಅರಿಶಿನ ಪುಡಿ ಹಾಕಿ ದಿನವೂ ಖಾಲಿ ಹೊಟ್ಟೆಯಲ್ಲಿ ಸೇವಿಸಿ 42 ದಿನ ಗಳಲ್ಲಿ ಶು...
-
ಎರಡು ಅಮೃತ ಬಳ್ಳಿ ಎಲೆಯನ್ನು ತೊಳೆದು ಸ್ವಚ್ಛ ಮಾಡಿ ನಂತರ ಜಜ್ಜಿ ರಸ ತೆಗೆದು ಎರಡು ಚಿಟಿಕೆ ಅರಿಶಿನ ಪುಡಿ ಹಾಕಿ ದಿನವೂ ಖಾಲಿ ಹೊಟ್ಟೆಯಲ್ಲಿ ಸೇವಿಸಿ 42 ದಿನ ಗಳಲ್ಲಿ ಶು...
-
ಅಳಲೆ ಕಾಯಿ , ತಾರೆ ಕಾಯಿ, ನೆಲ್ಲಿಕಾಯಿ,ಸಿಗೆ ಕಾಯಿ, ಅಂಟುವಾಳ ಕಾಯಿ, ಮೆಂತ್ಯ, ದಾಸವಾಳದ ಹೂ , ದಾಸವಾಳದ ಎಲೆ, ಮೆಹೆಂದಿ ಸೊಪ್ಪು, ನೀಲಿ ಸೊಪ್ಪು, ಭೃಂಗರಾಜ ಸೊಪ್ಪು,ಇಲ...
-
ಬಿಸಿನೀರಲ್ಲಿ ಕೇವಲ 5 ನಿಮಿಷ ಪಾದ ಅದ್ದಿದರೆ ಯಾವೆಲ್ಲಾ ಪ್ರಯೋಜನ ಆಗುತ್ತೆ ಗೊತ್ತಾ? * ನಮ್ಮ ಕಾಲುಗಳೇ ನಮ್ಮ ದೇಹಕ್ಕೆ ಆಧಾರಸ್ತಂಭ, ನಮ್ಮ ಇಡೀ ದೇಹ ನಿಂತಿರುವುದೇ ನಮ್ಮ...
No comments:
Post a Comment