ಎರಡು ಅಮೃತ ಬಳ್ಳಿ ಎಲೆಯನ್ನು ತೊಳೆದು ಸ್ವಚ್ಛ ಮಾಡಿ ನಂತರ ಜಜ್ಜಿ ರಸ ತೆಗೆದು ಎರಡು ಚಿಟಿಕೆ ಅರಿಶಿನ ಪುಡಿ ಹಾಕಿ ದಿನವೂ ಖಾಲಿ ಹೊಟ್ಟೆಯಲ್ಲಿ ಸೇವಿಸಿ 42 ದಿನ ಗಳಲ್ಲಿ ಶುಗರ್ ಹತೋಟಿಗೆ ಬರುತ್ತದೆ.ನಂತರ ಮಾತ್ರೆ ನಿಲ್ಲಿಸಿ ಮೇಲೆ ಹೇಳಿದ ಮೆಡಿಸಿನ್ ಮುಂದುವರಿಸಿ ನಾಲ್ಕು ತಿಂಗಳಲ್ಲಿ ಸ್ವೀಟ್ ತಿಂದರೂ ಶುಗರ್ ಹತೋಟಿಯಲ್ಲಿ ಇಡಬಹುದು.
ನಮ್ಮ ಸುತ್ತಮುತ್ತಲಿನ ವಸ್ತುಗಳನ್ನು ಉಪಯೋಗ ಮಾಡಿಕೊಂಡು ನಮ್ಮ ಆರೋಗ್ಯ ಕಾಪಾಡಿಕೊಳ್ಳಬಹುದು .ಪದೇ ಪದೇ ಹೋಗುವ ಆಸ್ಪತ್ರೆ ಗಳ ಕಾಟ ತಪ್ಪುವುದು.ದುಂದು ವೆಚ್ಚಗಳಿಗೆ ಕಡಿವಾಣ ಹಾಕಬಹುದು
Subscribe to:
Post Comments (Atom)
ಶುಗರ್ ಹತೋಟಿಗೆ ತರಲು ಸುಲಭ ವಿಧಾನ:
ಎರಡು ಅಮೃತ ಬಳ್ಳಿ ಎಲೆಯನ್ನು ತೊಳೆದು ಸ್ವಚ್ಛ ಮಾಡಿ ನಂತರ ಜಜ್ಜಿ ರಸ ತೆಗೆದು ಎರಡು ಚಿಟಿಕೆ ಅರಿಶಿನ ಪುಡಿ ಹಾಕಿ ದಿನವೂ ಖಾಲಿ ಹೊಟ್ಟೆಯಲ್ಲಿ ಸೇವಿಸಿ 42 ದಿನ ಗಳಲ್ಲಿ ಶು...
-
ಎರಡು ಅಮೃತ ಬಳ್ಳಿ ಎಲೆಯನ್ನು ತೊಳೆದು ಸ್ವಚ್ಛ ಮಾಡಿ ನಂತರ ಜಜ್ಜಿ ರಸ ತೆಗೆದು ಎರಡು ಚಿಟಿಕೆ ಅರಿಶಿನ ಪುಡಿ ಹಾಕಿ ದಿನವೂ ಖಾಲಿ ಹೊಟ್ಟೆಯಲ್ಲಿ ಸೇವಿಸಿ 42 ದಿನ ಗಳಲ್ಲಿ ಶು...
-
ಅಳಲೆ ಕಾಯಿ , ತಾರೆ ಕಾಯಿ, ನೆಲ್ಲಿಕಾಯಿ,ಸಿಗೆ ಕಾಯಿ, ಅಂಟುವಾಳ ಕಾಯಿ, ಮೆಂತ್ಯ, ದಾಸವಾಳದ ಹೂ , ದಾಸವಾಳದ ಎಲೆ, ಮೆಹೆಂದಿ ಸೊಪ್ಪು, ನೀಲಿ ಸೊಪ್ಪು, ಭೃಂಗರಾಜ ಸೊಪ್ಪು,ಇಲ...
No comments:
Post a Comment